Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:10 - ಕನ್ನಡ ಸಮಕಾಲಿಕ ಅನುವಾದ

10 ರಾತ್ರಿಯಲ್ಲಿ ವೀರ್ಯ ವಿಸರ್ಜನೆಯ ದೆಸೆಯಿಂದ ಯಾವನಾದರು ಅಶುದ್ಧನಾದವನು ನಿಮ್ಮಲ್ಲಿದ್ದರೆ, ಅವನು ಪಾಳೆಯದ ಒಳಗೆ ಇರದೆ ಹೊರಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರೂ ಅಶುದ್ಧನಾದರೆ, ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರು ಅಶುದ್ಧನಾದರೆ ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರೂ ಅಶುದ್ಧನಾದರೆ ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಬ್ಬನಿಗೆ ರಾತ್ರಿ ಕಾಲದಲ್ಲಿ ವೀರ್ಯಸ್ಖಲನವಾದರೆ ಅವನು ಪಾಳೆಯದಿಂದ ಹೊರಗೆ ಹೋಗಿ ಪ್ರತ್ಯೇಕವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:10
6 ತಿಳಿವುಗಳ ಹೋಲಿಕೆ  

“ ‘ಒಬ್ಬನಿಗೆ ವೀರ್ಯವು ಹೊರಟು ಹೋದರೆ, ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು, ಸಂಜೆಯವರೆಗೆ ಅಶುದ್ಧನಾಗಿರಬೇಕು.


ನೀವು ಶತ್ರುಗಳಿಗೆ ವಿರೋಧವಾಗಿ ಸೈನ್ಯವಾಗಿ ಹೊರಟರೆ, ಪಾಳೆಯದಲ್ಲಿ ಯಾವ ಅಶುದ್ಧ ಕಾರ್ಯಗಳು ಇಲ್ಲದಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


ಸಂಜೆ ಆಗುತ್ತಿರುವಾಗ ಅವನು ಸ್ನಾನಮಾಡಿ, ಸೂರ್ಯನು ಮುಳುಗಿದಾಗ ಪಾಳೆಯದ ಒಳಗೆ ತಿರುಗಿಬರಬಹುದು.


ಆದರೆ ಅರ್ಪಿತವಾದವುಗಳನ್ನು ನೀವು ಮುಟ್ಟಬೇಡಿರಿ. ಹಾಗೆ ಅವುಗಳನ್ನು ತೆಗೆದುಕೊಂಡು ನಿಮಗೆ ನಾಶನವನ್ನು ತಂದುಕೊಳ್ಳಬೇಡಿರಿ. ಇಸ್ರಾಯೇಲಿನ ಪಾಳೆಯವೇ ಶಾಪಕ್ಕೆ ಈಡು ಮಾಡಿ, ತೊಂದರೆ ಪಡಿಸದಂತೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು