ಧರ್ಮೋಪದೇಶಕಾಂಡ 23:13 - ಕನ್ನಡ ಸಮಕಾಲಿಕ ಅನುವಾದ13 ನಿಮ್ಮ ಆಯುಧಗಳ ಜೊತೆಯಲ್ಲಿ ಕಬ್ಬಿಣದ ಸಲಕೆ ಇರಬೇಕು. ನೀವು ಮಲವಿಸರ್ಜನೆ ಮಾಡಿದಾಗ, ಆ ಸಲಕೆಯಿಂದ ಅಗೆದು ಮುಚ್ಚಿಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯುದ್ಧದ ಸಾಮಾನುಗಳಲ್ಲದೆ ನಿಮ್ಮ ಬಳಿಯಲ್ಲಿ ಸಲಿಕೆ ಇರಬೇಕು; ನೀವು ಬಹಿರ್ಭೂಮಿಗೆ ಹೋದಾಗ ಆ ಸಲಿಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯುದ್ಧದ ಸಾಮಾನುಗಳಲ್ಲದೆ ಸಲಕೆ ನಿಮ್ಮ ಬಳಿಯಲ್ಲೇ ಇರಬೇಕು; ನೀವು ಬಹಿರ್ದೆಶೆಗೆ ಹೋದಾಗ ಆ ಸಲಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯುದ್ಧದ ಸಾಮಾನುಗಳಲ್ಲದೆ ಸಲಿಕೆ ನಿಮ್ಮ ಬಳಿಯಲ್ಲಿ ಇರಬೇಕು; ನೀವು ಬಹಿರ್ಭೂವಿುಗೆ ಹೋದಾಗ ಆ ಸಲಿಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಿಮ್ಮ ಆಯುಧಗಳೊಂದಿಗೆ ನೀವು ಒಂದು ಕೋಲನ್ನು ಇಟ್ಟುಕೊಳ್ಳಬೇಕು. ಈ ಕೋಲಿನಿಂದ ಮಣ್ಣು ಅಗೆದು ನೆಲದಲ್ಲಿ ಚಿಕ್ಕ ಗುಂಡಿ ತೋಡಲೂ ಮತ್ತು ಹೊಟ್ಟೆ ಖಾಲಿ ಮಾಡಿದ ಬಳಿಕ ಆ ಗುಂಡಿಯನ್ನು ಮಣ್ಣಿನಿಂದ ಮುಚ್ಚಲೂ ಸಹಾಯವಾಗುವುದು. ಅಧ್ಯಾಯವನ್ನು ನೋಡಿ |