ಧರ್ಮೋಪದೇಶಕಾಂಡ 23:15 - ಕನ್ನಡ ಸಮಕಾಲಿಕ ಅನುವಾದ15 ತನ್ನ ಯಜಮಾನನನ್ನು ಬಿಟ್ಟು, ನಿನ್ನ ಬಳಿಗೆ ತಪ್ಪಿಸಿಕೊಂಡು ಬಂದ ದಾಸನನ್ನು ಹಿಡಿದು ಯಜಮಾನನಿಗೆ ಒಪ್ಪಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ತಪ್ಪಿಸಿಕೊಂಡ ಒಬ್ಬ ಗುಲಾಮನು ನಿಮ್ಮಲ್ಲಿ ಇರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಮತ್ತೆ ವಶಪಡಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತಪ್ಪಿಸಿಕೊಂಡ ದಾಸನು ನಿಮ್ಮಲ್ಲಿರುವದಕ್ಕೆ ಬಂದರೆ ಅವನನ್ನು ಅವನ ದಣಿಗೆ ತಿರಿಗಿ ವಶಪಡಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಒಬ್ಬ ಗುಲಾಮನು ತನ್ನ ಧಣಿಯ ಬಳಿಯಿಂದ ನಿಮ್ಮ ಬಳಿಗೆ ಓಡಿ ಬಂದರೆ ನೀವು ಅವನ ಧಣಿಗೆ ಅವನನ್ನು ಒಪ್ಪಿಸಬಾರದು. ಅಧ್ಯಾಯವನ್ನು ನೋಡಿ |