Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:25 - ಕನ್ನಡ ಸಮಕಾಲಿಕ ಅನುವಾದ

25 ನಿನ್ನ ನೆರೆಯವನ ಪೈರಿನ ಬಳಿಗೆ ಹಾದುಹೋಗುವಾಗ, ಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲು ಹಾಕಿ ಕೊಯ್ಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮತ್ತೊಬ್ಬನ ಬೆಳೆಯ ನಡುವೆ ಹಾದುಹೋಗುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದು; ಆದರೆ ಆ ಬೆಳೆಗೆ ಕುಡುಗೋಲು ಹಾಕಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಒಬ್ಬನ ಧಾನ್ಯದ ಹೊಲದಲ್ಲಿ ನೀವು ಹಾದುಹೋಗುತ್ತಿರುವಾಗ ನಿಮ್ಮ ಕೈಯಿಂದ ಹೊಸೆದು ತಿನ್ನುವಷ್ಟು ಧಾನ್ಯವನ್ನು ನೀವು ತಿನ್ನಬಹುದು; ಆದರೆ ನೀವು ಕತ್ತಿಯಿಂದ ಧಾನ್ಯವನ್ನು ಕೊಯಿದು ನಿಮ್ಮೊಂದಿಗೆ ಒಯ್ಯಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:25
4 ತಿಳಿವುಗಳ ಹೋಲಿಕೆ  

ಒಂದು ಸಬ್ಬತ್ ದಿನದಂದು ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಯೇಸುವಿನ ಶಿಷ್ಯರು ನಡೆಯುತ್ತಾ ಹೋಗುವಾಗ ತೆನೆಗಳನ್ನು ಮುರಿದುಕೊಂಡರು.


ನಿನ್ನ ನೆರೆಯವನ ದ್ರಾಕ್ಷಿ ತೋಟಕ್ಕೆ ಬಂದರೆ, ನಿನ್ನ ಮನಸ್ಸು ತೃಪ್ತಿಯಾಗುವವರೆಗೆ ಹಣ್ಣುಗಳನ್ನು ತಿನ್ನಬಹುದು. ಆದರೆ ನಿನ್ನ ಚೀಲದಲ್ಲಿ ಹಾಕಿಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು