ಧರ್ಮೋಪದೇಶಕಾಂಡ 23:3 - ಕನ್ನಡ ಸಮಕಾಲಿಕ ಅನುವಾದ3 ಅಮ್ಮೋನಿಯರು ಇಲ್ಲವೆ ಮೋವಾಬ್ಯರು ಯೆಹೋವ ದೇವರ ಸಭೆಗೆ ಸೇರಬಾರದು; ಹತ್ತನೆಯ ತಲಾಂತರವರೆಗೆ ಅವರು ಯೆಹೋವ ದೇವರ ಸಭೆಯಲ್ಲಿ ಸೇರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಸರ್ವೇಶ್ವರನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಸರ್ವೇಶ್ವರನ ಸಭೆಗೆ ಸೇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಇಸ್ರೇಲರೊಂದಿಗೆ ಸೇರಿ ದೇವಾರಾಧನೆ ಮಾಡಕೂಡದು. ಅವರ ಸಂತತಿಯ ಹತ್ತನೆಯ ತಲೆಮಾರಿನವರೆಗೂ ಆರಾಧನೆ ಮಾಡಬಾರದು. ಅಧ್ಯಾಯವನ್ನು ನೋಡಿ |