ಧರ್ಮೋಪದೇಶಕಾಂಡ 24:20 - ಕನ್ನಡ ಸಮಕಾಲಿಕ ಅನುವಾದ20 ಓಲಿವ್ ಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವದಕ್ಕೆ ಹೋಗಬಾರದು, ಮಿಕ್ಕಿದ್ದನ್ನು ಪರದೇಶದವನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಎಣ್ಣೆಯಮರಗಳ ರೆಂಬೆಗಳಿಂದ ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳನ್ನು ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅವುಗಳನ್ನು ಬಿಟ್ಟುಬಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಎಣ್ಣೆಯ ಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವದಕ್ಕೆ ಹೋಗಬಾರದು; ವಿುಕ್ಕ ಕಾಯಿಗಳು ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೋಸ್ಕರ ಇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀವು ನಿಮ್ಮ ಎಣ್ಣೆಮರಗಳ ಕಾಯಿಗಳನ್ನು ಉದುರಿಸುವಾಗ ಮತ್ತೆ ಹೋಗಿ ಕೊಂಬೆಗಳಲ್ಲಿ ಕಾಯಿ ಹುಡುಕಬಾರದು. ಬಿಟ್ಟ ಕಾಯಿಗಳು ಪರದೇಶಸ್ಥರಿಗೂ ಊರಿನ ಅನಾಥ ಮತ್ತು ವಿಧವೆಯವರಿಗೂ ಆಗುವುದು. ಅಧ್ಯಾಯವನ್ನು ನೋಡಿ |