ಧರ್ಮೋಪದೇಶಕಾಂಡ 24:21 - ಕನ್ನಡ ಸಮಕಾಲಿಕ ಅನುವಾದ21 ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು. ಪರದೇಶಿ, ತಂದೆತಾಯಿ ಇಲ್ಲದ ವ್ಯಕ್ತಿ, ವಿಧವೆ ಇಂಥವರಿಗಾಗಿ ಅದನ್ನು ಬಿಟ್ಟುಬಿಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದ್ರಾಕ್ಷೆಯ ತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೋಸ್ಕರ ಇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಿಮ್ಮ ತೋಟದಿಂದ ಹಣ್ಣುಗಳನ್ನು ಕೂಡಿಸುವಾಗ ಉಳಿದ ಹಣ್ಣುಗಳನ್ನು ಶೇಖರಿಸಲು ಹಿಂತಿರುಗಬೇಡಿ; ಆ ಉಳಿದ ದ್ರಾಕ್ಷಿಹಣ್ಣುಗಳು ಊರಲ್ಲಿರುವ ಅನಾಥರಿಗೂ ವಿಧವೆಯರಿಗೂ ಮತ್ತು ಪರದೇಶಸ್ಥರಿಗೂ ಬಿಡಿರಿ. ಅಧ್ಯಾಯವನ್ನು ನೋಡಿ |