ಧರ್ಮೋಪದೇಶಕಾಂಡ 24:9 - ಕನ್ನಡ ಸಮಕಾಲಿಕ ಅನುವಾದ9 ನೀವು ಈಜಿಪ್ಟಿನಿಂದ ಹೊರಗೆ ಬಂದಾಗ, ಮಾರ್ಗದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ಮಿರ್ಯಾಮಗಳಿಗೆ ಮಾಡಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ಮಿರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀವು ಈಜಿಪ್ಟ್ ದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ಮಿರ್ಯಾಮಳಿಗೆ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ವಿುರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈಜಿಪ್ಟಿನಿಂದ ಹೊರಟುಬಂದಾಗ ದಾರಿಯಲ್ಲಿ ದೇವರಾದ ಯೆಹೋವನು ಮಿರ್ಯಾಮಳಿಗೆ ಏನು ಮಾಡಿದನೆಂದು ಸ್ಮರಿಸಿರಿ. ಅಧ್ಯಾಯವನ್ನು ನೋಡಿ |