ಧರ್ಮೋಪದೇಶಕಾಂಡ 25:16 - ಕನ್ನಡ ಸಮಕಾಲಿಕ ಅನುವಾದ16 ಅಂಥ ಅನ್ಯಾಯ ಮಾಡುವವರೆಲ್ಲರೂ ನಿನ್ನ ದೇವರಾದ ಯೆಹೋವ ದೇವರಿಗೆ ಅಸಹ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನ್ಯಾಯವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರೂ ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನ್ಯಾಯ ವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನ್ಯಾಯವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರೂ ನಿಮ್ಮ ದೇವರಾದ ಯೆಹೋವನಿಗೆ ಹೇಯವಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಮೋಸವುಳ್ಳ ತೂಕದ ಕಲ್ಲುಗಳನ್ನು ಉಪಯೋಗಿಸುವವರನ್ನು ದೇವರಾದ ಯೆಹೋವನು ದ್ವೇಷಿಸುತ್ತಾನೆ. ಹೌದು, ಆತನು ಮೋಸ ಮಾಡುವವರನ್ನು ದ್ವೇಷಿಸುತ್ತಾನೆ. ಅಧ್ಯಾಯವನ್ನು ನೋಡಿ |