Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:7 - ಕನ್ನಡ ಸಮಕಾಲಿಕ ಅನುವಾದ

7 ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತೆಗೆದುಕೊಳ್ಳವ ಮನಸ್ಸಿಲ್ಲದಿದ್ದರೆ, ಅತ್ತಿಗೆಯು ಚಾವಡಿಗೆ ಹೋಗಿ ಹಿರಿಯರ ಹತ್ತಿರ ಬಂದು, “ನನ್ನ ಗಂಡನ ಸಹೋದರನು ತನ್ನ ಸಹೋದರನ ಹೆಸರನ್ನು ಇಸ್ರಾಯೇಲಿನಲ್ಲಿ ಮುಂದುವರಿಸಲು ಸಿದ್ಧನಿಲ್ಲ. ಅವನು ತನ್ನ ಮೈದುನನ ಕರ್ತವ್ಯವನ್ನು ನಡೆಸಲು ಮನಸ್ಸಿಲ್ಲದವನಾಗಿದ್ದಾನೆ,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, “ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ” ಎಂದು ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸಲೊಲ್ಲದೆ ಹೋದರೆ ಅವಳು ಚಾವಡಿಗೆ ಹೋಗಿ ಹಿರಿಯರಿಗೆ, ‘ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸಲೊಲ್ಲನು; ಮೈದುನ ಧರ್ಮವನ್ನು ನಡಿಸುವುದಿಲ್ಲ ಎನ್ನುತ್ತಾನೆ’ ಎಂದು ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸಲೊಲ್ಲದೆ ಹೋದರೆ ಅವಳು ಚಾವಡಿಗೆ ಹೋಗಿ ಹಿರಿಯರಿಗೆ - ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸಲೊಲ್ಲನು; ಮೈದುನ ಧರ್ಮವನ್ನು ನಡಿಸುವದಿಲ್ಲ ಅನ್ನುತ್ತಾನೆ ಎಂದು ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಮೈದುನನು, ಸತ್ತುಹೋದ ತನ್ನ ಅಣ್ಣನ ಸ್ಥಾನವನ್ನು ತೆಗೆದುಕೊಳ್ಳಲು ಇಷ್ಟಪಡದೆಹೋದಲ್ಲಿ, ಆಕೆಯು ಊರಿನ ಹಿರಿಯರ ಬಳಿಗೆ ಹೋಗಿ ಹಿರಿಯರಿಗೆ ಹೀಗೆ ಹೇಳಬೇಕು: ‘ನನ್ನ ಮೈದುನನು ತನ್ನ ಅಣ್ಣನ ಹೆಸರನ್ನು ಇಸ್ರೇಲಿನಲ್ಲಿ ಉಳಿಸಲು ಇಷ್ಟಪಡುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:7
4 ತಿಳಿವುಗಳ ಹೋಲಿಕೆ  

ಆಗ ಅವನ ಪಟ್ಟಣದ ಹಿರಿಯರು ಅವನನ್ನು ಕರೆದು, ಅವನ ಸಂಗಡ ಮಾತನಾಡಬೇಕು. ಅವನು ನಿಂತುಕೊಂಡು, “ಅವಳನ್ನು ಮದುವೆಯಾಗುವುದಕ್ಕೆ ನನಗೆ ಮನಸ್ಸಿಲ್ಲ,” ಎಂದು ಹೇಳಿದರೆ,


ಆಗ ಊರುಬಾಗಿಲಲ್ಲಿ ಕೂಡಿದ್ದ ಸಮಸ್ತ ಜನರೂ ಹಿರಿಯರೂ, “ನಾವು ಸಾಕ್ಷಿಗಳೇ, ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಯೆಹೋವ ದೇವರು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡಲಿ. ಎಫ್ರಾತದಲ್ಲಿ ಧನವಂತನಾಗಿರು, ಬೇತ್ಲೆಹೇಮಿನಲ್ಲಿ ಘನವಂತನಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು