ಧರ್ಮೋಪದೇಶಕಾಂಡ 25:8 - ಕನ್ನಡ ಸಮಕಾಲಿಕ ಅನುವಾದ8 ಆಗ ಅವನ ಪಟ್ಟಣದ ಹಿರಿಯರು ಅವನನ್ನು ಕರೆದು, ಅವನ ಸಂಗಡ ಮಾತನಾಡಬೇಕು. ಅವನು ನಿಂತುಕೊಂಡು, “ಅವಳನ್ನು ಮದುವೆಯಾಗುವುದಕ್ಕೆ ನನಗೆ ಮನಸ್ಸಿಲ್ಲ,” ಎಂದು ಹೇಳಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಆ ಊರಿನ ಹಿರಿಯರು ಅವನನ್ನು ಕರೆಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, ‘ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ಹೇಳುವ ಪಕ್ಷಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಆ ಊರಿನ ಹಿರಿಯರು ಅವನನ್ನು ಕರಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು - ಈಕೆಯನ್ನು ಪರಿಗ್ರಹಿಸುವದಕ್ಕೆ ನನಗೆ ಇಷ್ಟವಿಲ್ಲ ಎಂದು ಹೇಳುವ ಪಕ್ಷಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಊರಿನ ಹಿರಿಯರು ಆ ಮೈದುನನನ್ನು ಕರಿಸಿ ಅವನೊಂದಿಗೆ ಮಾತನಾಡಬೇಕು. ಅವನು ತನ್ನ ನಿರ್ಧಾರವನ್ನು ಬದಲಾಯಿಸದೆ, ‘ನನಗೆ ಅವಳನ್ನು ಹೆಂಡತಿಯಾಗಿ ತೆಗೆದುಕೊಳ್ಳಲು ಇಷ್ಟವಿಲ್ಲ’ ಎಂದು ಹೇಳಿದರೆ, ಅಧ್ಯಾಯವನ್ನು ನೋಡಿ |