ಧರ್ಮೋಪದೇಶಕಾಂಡ 27:13 - ಕನ್ನಡ ಸಮಕಾಲಿಕ ಅನುವಾದ13 ಶಪಿಸುವುದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರು ಯಾರೆಂದರೆ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ,” ಎಂದು ಆಜ್ಞಾಪಿಸಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅದೇ ಪ್ರಕಾರ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಕುಲದವರು ಏಬಾಲ್ ಬೆಟ್ಟದ ಮೇಲೆ ನಿಂತು ದೇವರ ಶಾಪವಚನವನ್ನು ಓದಬೇಕು. ಅಧ್ಯಾಯವನ್ನು ನೋಡಿ |
ಇಸ್ರಾಯೇಲರೆಲ್ಲರೂ ಅವರ ಹಿರಿಯರೂ ಅವರ ಅಧಿಕಾರಿಗಳೂ ಅವರ ನ್ಯಾಯಾಧಿಪತಿಗಳೂ ಪರದೇಶಸ್ಥರೂ ಸ್ವದೇಶಸ್ಥರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಮುಂದೆಯೂ ನಿಂತರು. ಯೆಹೋವ ದೇವರ ಸೇವಕ ಮೋಶೆ ಇಸ್ರಾಯೇಲರನ್ನು ಆಶೀರ್ವದಿಸುವಂತೆ ಮುಂಚೆ ವಾಕ್ಯಗಳನ್ನು ಕೊಟ್ಟಾಗ ಆಜ್ಞಾಪಿಸಿದ ಹಾಗೆಯೇ ನಿಂತರು.