ಧರ್ಮೋಪದೇಶಕಾಂಡ 28:26 - ಕನ್ನಡ ಸಮಕಾಲಿಕ ಅನುವಾದ26 ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುದು. ಯಾರೂ ಅವುಗಳನ್ನು ಬೆದರಿಸಿ ಓಡಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಿಮ್ಮ ಹೆಣಗಳು ಪಕ್ಷಿಗಳಿಗೂ ಮತ್ತು ಕಾಡು ಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಿಮ್ಮ ಹೆಣಗಳು ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು; ಅವುಗಳನ್ನು ಬೆದರಿಸಿ ಓಡಿಸುವುದಕ್ಕೂ ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಿಮ್ಮ ಹೆಣಗಳು ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಕಾಡುಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ನಿಮ್ಮ ಹೆಣಗಳು ಆಹಾರವಾಗುವವು. ಅವುಗಳನ್ನು ಓಡಿಸಲು ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |