ಧರ್ಮೋಪದೇಶಕಾಂಡ 28:34 - ಕನ್ನಡ ಸಮಕಾಲಿಕ ಅನುವಾದ34 ನಿಮ್ಮ ಕಣ್ಣಮುಂದೆ ನಡೆಯುವ ಘಟನೆಗಳನ್ನು ನೋಡಿ ಹುಚ್ಚರಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನಿಮ್ಮ ಮುಂದೆ ನಡೆಯುವ ಸಂಗತಿಗಳ ದೆಸೆಯಿಂದ ಹುಚ್ಚರಾಗಿ ಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನಿಮ್ಮ ಮುಂದೆ ನಡೆಯುವ ದೃಶ್ಯಗಳನ್ನು ನೋಡಿ ಹುಚ್ಚರಾಗಿಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ ನಿಮ್ಮ ಮುಂದೆ ನಡೆಯುವ ಸಂಗತಿಗಳ ದೆಸೆಯಿಂದ ಹುಚ್ಚರಾಗಿ ಹೋಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನೀವು ನೋಡುವ ಸಂಗತಿಗಳು ನಿಮ್ಮನ್ನು ಹುಚ್ಚರನ್ನಾಗಿ ಮಾಡುತ್ತವೆ. ಅಧ್ಯಾಯವನ್ನು ನೋಡಿ |