ಧರ್ಮೋಪದೇಶಕಾಂಡ 28:40 - ಕನ್ನಡ ಸಮಕಾಲಿಕ ಅನುವಾದ40 ಓಲಿವ್ ಮರಗಳು ನಿಮ್ಮ ಎಲ್ಲಾ ಮೇರೆಗಳಲ್ಲಿ ಇರುವುವು. ಆದರೆ ಅವುಗಳ ಕಾಯಿಗಳು ಉದುರುವುದರಿಂದ ನಿಮ್ಮ ಉಪಯೋಗಕ್ಕೆ ಎಣ್ಣೆ ಸಿಗದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ನಿಮ್ಮ ದೇಶಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುವು; ಮೈಗೆ ಹಚ್ಚಿಕೊಳ್ಳಲು ಎಣ್ಣೆ ಸಿಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ನಿಮ್ಮ ಭೂಮಿಯಲ್ಲಿ ಆಲಿವ್ ಮರಗಳು ತುಂಬಿದ್ದರೂ ಎಣ್ಣೆಯ ಬರದಲ್ಲಿ ಸಂಕಟಪಡುವಿರಿ. ಯಾಕೆಂದರೆ ಆಲಿವ್ ಕಾಯಿಗಳು ಭೂಮಿಯ ಮೇಲೆ ಉದುರಿಬಿದ್ದು ಹಾಳಾಗುವವು. ಅಧ್ಯಾಯವನ್ನು ನೋಡಿ |