ಧರ್ಮೋಪದೇಶಕಾಂಡ 28:47 - ಕನ್ನಡ ಸಮಕಾಲಿಕ ಅನುವಾದ47 ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಂತೋಷದಿಂದಲೂ ಹರ್ಷದಿಂದಲೂ ಸೇವೆಮಾಡದೆ ಹೋದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 “ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಹರ್ಷಾನಂದದಿಂದ ಸೇವೆಮಾಡದೆಹೋದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆಹೋದದರಿಂದ ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 “ನಿಮ್ಮದೇವರಾದ ಯೆಹೋವನು ನಿಮಗೆ ಹೆಚ್ಚಾದ ಆಶೀರ್ವಾದವನ್ನು ಕೊಟ್ಟನು. ಆದರೆ ನೀವು ಸಂತೋಷ ಮತ್ತು ಉಪಕಾರದ ಹೃದಯದಿಂದ ಆತನ ಸೇವೆಮಾಡಲಿಲ್ಲ. ಅಧ್ಯಾಯವನ್ನು ನೋಡಿ |