Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:66 - ಕನ್ನಡ ಸಮಕಾಲಿಕ ಅನುವಾದ

66 ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ರಾತ್ರಿ ಹಗಲು ಜೀವದ ಮೇಲೆ ನಂಬಿಕೆ ಇಲ್ಲದೆ ಹೆದರಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

66 ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ಬದುಕುವೆವೋ ಇಲ್ಲವೋ ಎಂಬದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

66 ನೀವು ಹಗಲಿರುಳು ಭಯದಿಂದಿರುವಿರಿ ಮತ್ತು ಅಪಾಯದಲ್ಲಿ ಜೀವಿಸುವಿರಿ. ನಿಮ್ಮ ಜೀವಿತದ ಬಗ್ಗೆ ನಿಮಗೆಂದಿಗೂ ನಿಶ್ಚಯತ್ವವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:66
5 ತಿಳಿವುಗಳ ಹೋಲಿಕೆ  

ಆದರೆ ಖಂಡಿತವಾಗಿ ಎದುರು ನೋಡತಕ್ಕ ಭಯಂಕರವಾದ ನ್ಯಾಯತೀರ್ಪು ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಇರುವುವು.


ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿದ್ದಾನೆ. ಆತನು ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ, ಆತನು ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾರೆ. ಆತನು ನನ್ನನ್ನು ದಿನವೆಲ್ಲಾ ಹಾಳಾಗಿಯೂ, ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.


ನಿಮ್ಮ ಹೃದಯದಲ್ಲಿನ ಪ್ರಾಣಭೀತಿ, ಹೆದರಿಕೆಯ ನಿಮಿತ್ತವೂ ನಿಮ್ಮ ಕಣ್ಣುಗಳು ನೋಡುವ ಭಯಂಕರ ನೋಟದಿಂದ ನೀವು ಮುಂಜಾನೆಯಲ್ಲಿ, “ಸಂಜೆ ಆಗಬೇಕು,” ಎನ್ನುವಿರಿ. ಸಂಜೆಯಲ್ಲಿ, “ಮುಂಜಾನೆ ಆಗಬೇಕು,” ಎನ್ನುವಿರಿ.


ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು