Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:14 - ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆಯನ್ನೂ, ಈ ಆಣೆಯನ್ನೂ ಮಾಡುವುದಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಆತನು ಈ ಒಡಂಬಡಿಕೆಯನ್ನು ಕೇವಲ ನಮ್ಮೊಡನೆ ಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14-15 “ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮಾತ್ರವಲ್ಲದೆ, ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14-15 ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮಾತ್ರವಲ್ಲದೆ ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ವಾಗ್ದಾನಗಳನ್ನು ಒಳಗೊಂಡ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾತ್ರ ಮಾಡದೆ ಇಲ್ಲಿ ಕೂಡಿಬಂದಿರುವ ಎಲ್ಲರೊಂದಿಗೂ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:14
4 ತಿಳಿವುಗಳ ಹೋಲಿಕೆ  

ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.


ಯೆಹೋವ ದೇವರು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದರು. ನಾವೆಲ್ಲರೂ ಈ ಹೊತ್ತು ಇಲ್ಲಿ ಜೀವದಿಂದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು