ಧರ್ಮೋಪದೇಶಕಾಂಡ 29:15 - ಕನ್ನಡ ಸಮಕಾಲಿಕ ಅನುವಾದ15 ಈ ಹೊತ್ತು ಇಲ್ಲಿ ನಮ್ಮೊಡನೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತವರ ಸಂಗಡ, ಈ ಹೊತ್ತು ಇಲ್ಲಿ ನಮ್ಮೊಡನೆ ಇಲ್ಲದವರ ಸಂಗಡ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮತ್ತು ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇಂದು ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಇಲ್ಲಿ ನಿಂತಿರುವ ನಮ್ಮೆಲ್ಲರೊಂದಿಗೂ ಇಂದು ನಮ್ಮೊಂದಿಗಿಲ್ಲದ ನಮ್ಮ ಸಂತತಿಯವರಿಗೂ ಆತನು ಈ ಒಡಂಬಡಿಕೆಯನ್ನು ಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿ |