Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:2 - ಕನ್ನಡ ಸಮಕಾಲಿಕ ಅನುವಾದ

2 ಮೋಶೆಯು ಎಲ್ಲಾ ಇಸ್ರಾಯೇಲರನ್ನು ಕರೆದು ಅವರಿಗೆ ಹೀಗೆ ಹೇಳಿದನು: ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣು ಮುಂದೆಯೇ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೋಶೆ ಇಸ್ರಾಯೇಲರನ್ನು ಕರೆದು, “ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಮುಂದೆ ಫರೋಹನಿಗೂ, ಅವನ ಪರಿವಾರದವರಿಗೂ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮೋಶೆ ಇಸ್ರಯೇಲರೆಲ್ಲರನ್ನು ಕರೆದು ಹೀಗೆಂದನು, “ಸರ್ವೇಶ್ವರ ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣಮುಂದೆ ಫರೋಹನಿಗೂ ಅವನ ಪರಿವಾರದವರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೋಶೆ ಇಸ್ರಾಯೇಲ್ಯರೆಲ್ಲರನ್ನು ಕರೆದು ಹೀಗಂದನು - ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣು ಮುಂದೆ ಫರೋಹನಿಗೂ ಅವನ ಪರಿವಾರದವರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೋಶೆಯು ಇಸ್ರೇಲರ ಜನಸಮೂಹವನ್ನು ಕರೆದು, “ಈಜಿಪ್ಟ್ ದೇಶದಲ್ಲಿ ಯೆಹೋವನು ನಡಿಸಿದ ಕಾರ್ಯಗಳನ್ನೆಲ್ಲಾ ನೀವು ನೋಡಿದ್ದೀರಿ. ಆತನು ಫರೋಹನಿಗೂ ಅವನ ಪರಿವಾರದವರಿಗೂ ಮತ್ತು ಇಡೀ ಈಜಿಪ್ಟಿನವರಿಗೂ ಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:2
12 ತಿಳಿವುಗಳ ಹೋಲಿಕೆ  

‘ನಾನು ಈಜಿಪ್ಟಿನವರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಮೇಲೆ ಹೊತ್ತು ಬರುವಂತೆ ನಿಮ್ಮನ್ನು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ, ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ಕಾಟದ ಬಗ್ಗೆ ಯೆಹೋವ ದೇವರಿಗೆ ಮೊರೆಯಿಟ್ಟನು.


ಯೆಹೋವ ದೇವರು ಹೋರೇಬಿನಲ್ಲಿ ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ದೇಶದಲ್ಲಿ ಇಸ್ರಾಯೇಲರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ:


ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ನಿಮ್ಮ ಕಣ್ಣಾರೆ ನೋಡಿದ್ದೀರಿ.


ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಿಮ್ಮ ಕಣ್ಣು ಮುಂದೆ, ಯುದ್ಧಮಾಡಿದಂತೆಯೇ ಈಗಲೂ ನಿಮಗೋಸ್ಕರ ಯುದ್ಧಮಾಡುವರು.


ಯೆಹೋವ ದೇವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನಿಮ್ಮ ಕಣ್ಣುಗಳು ನೋಡಿದವು.


ಏಕೆಂದರೆ ನಮ್ಮ ದೇವರಾದ ಯೆಹೋವ ದೇವರು ತಾವೇ ನಮ್ಮನ್ನೂ ನಮ್ಮ ಪಿತೃಗಳನ್ನೂ ದಾಸತ್ವದ ಮನೆಯಾದ ಈಜಿಪ್ಟ್ ದೇಶದಿಂದ ಬರಮಾಡಿ, ನಮ್ಮ ಕಣ್ಣುಗಳ ಮುಂದೆ ಆ ಅದ್ಭುತ ಸೂಚಕಕಾರ್ಯಗಳನ್ನು ಮಾಡಿ, ನಾವು ನಡೆದ ಎಲ್ಲಾ ಮಾರ್ಗಗಳಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದವರು.


ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.


ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ, ನಿನಗೆ ಗಮನವಿಲ್ಲ. ಅವನ ಕಿವಿಗಳು ತೆರೆದಿದ್ದರೂ, ಕೇಳನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು