ಧರ್ಮೋಪದೇಶಕಾಂಡ 3:19 - ಕನ್ನಡ ಸಮಕಾಲಿಕ ಅನುವಾದ19 ನಿಮಗೆ ಬಹಳ ಪಶುಗಳಿವೆ ಎಂದು ನನಗೆ ಗೊತ್ತಿದೆ. ಆದರೆ ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳೂ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿಮಗೆ ಬಹಳ ದನಕುರಿಗಳು ಉಂಟೆಂಬುದನ್ನು ನಾನು ಬಲ್ಲೆ. ನಿಮ್ಮ ದೇವರಾದ ಯೆಹೋವನು ಯೊರ್ದನ್ ನದಿಯ ಆಚೆ ನಿಮ್ಮ ಸಹೋದರರಿಗೆ ಕೊಡುವ ದೇಶವು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಹೆಂಡತಿ ಮಕ್ಕಳೂ, ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿಮಗೆ ಬಹಳ ದನಕುರಿಗಳುಂಟೆಂಬುದನ್ನು ನಾನು ಬಲ್ಲೆ. ನಿಮ್ಮ ದೇವರಾದ ಸರ್ವೇಶ್ವರ ಜೋರ್ಡನ್ ನದಿಯ ಆಚೆ ನಿಮ್ಮ ಸಹೋದರರಿಗೆ ಕೊಡುವ ನಾಡು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಮಡದಿ ಮಕ್ಕಳೂ ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಿಮಗೆ ಬಹಳ ದನಕುರಿಗಳುಂಟೆಂಬದನ್ನು ನಾನು ಬಲ್ಲೆ. ನಿಮ್ಮ ದೇವರಾದ ಯೆಹೋವನು ಯೊರ್ದನ್ ಹೊಳೆಯ ಆಚೆ ನಿಮ್ಮ ಸಹೋದರರಿಗೆ ಕೊಡುವ ದೇಶವು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಹೆಂಡರುಮಕ್ಕಳೂ ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲಿ ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳೂ ವಾಸಿಸಬೇಕು; (ನಿಮಗೆ ಪಶುಗಳು ಹೆಚ್ಚಾಗಿವೆ ಎಂದು ನನಗೆ ಗೊತ್ತುಂಟು.) ಅಧ್ಯಾಯವನ್ನು ನೋಡಿ |