ಧರ್ಮೋಪದೇಶಕಾಂಡ 3:3 - ಕನ್ನಡ ಸಮಕಾಲಿಕ ಅನುವಾದ3 ಈ ಪ್ರಕಾರ ನಮ್ಮ ದೇವರಾದ ಯೆಹೋವ ದೇವರು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲರನ್ನೂ ನಮ್ಮ ಕೈಗಳಲ್ಲಿ ಒಪ್ಪಿಸಿದರು. ಒಬ್ಬನಾದರೂ ತಪ್ಪಿಸಿಕೊಂಡು ಬದುಕುಳಿಯದಂತೆ ಅವರನ್ನು ಹೊಡೆದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಬಾಷಾನಿನ ಅರಸ ಓಗನು ಹಾಗು ಅವನ ಜನರೆಲ್ಲರು ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಸರ್ವೇಶ್ವರ ಮಾಡಿದರು. ಅವರಲ್ಲಿ ಒಬ್ಬರಾದರು ಉಳಿಯದಂತೆ ಅವರನ್ನು ಹತಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತು ಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಅದೇ ಪ್ರಕಾರ ನಾವು ಓಗನನ್ನು ಸೋಲಿಸುವಂತೆ ದೇವರಾದ ಯೆಹೋವನು ಸಹಾಯ ಮಾಡಿದನು. ಅವನನ್ನೂ ಅವನ ಸೈನದಲ್ಲಿರುವವರನ್ನೆಲ್ಲಾ ನಾಶಮಾಡಿದೆವು. ಅಧ್ಯಾಯವನ್ನು ನೋಡಿ |