ಧರ್ಮೋಪದೇಶಕಾಂಡ 3:4 - ಕನ್ನಡ ಸಮಕಾಲಿಕ ಅನುವಾದ4 ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ಜಯಿಸಿದೆವು. ನಾವು ಅವರಿಂದ ವಶಪಡಿಸಿಕೊಳ್ಳದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬಿನ ಸಮಸ್ತ ಸುತ್ತಲಿನ ಪ್ರದೇಶದ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದೇ ಇದ್ದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂದು ಅವನ ಎಲ್ಲ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದ ಕೋಟೆ ಒಂದೂ ಇರಲಿಲ್ಲ; ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದ ಕೋಟೆ ಒಂದೂ ಇರಲಿಲ್ಲ; ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಸಮಯದಲ್ಲಿ ಓಗನಿಗೆ ಸೇರಿದ್ದ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡೆವು. ಬಾಷಾನಿನಲ್ಲಿ ಓಗನ ರಾಜ್ಯದಲ್ಲಿರುವ ಅರ್ಗೋಬ್ ಪ್ರದೇಶದಲ್ಲಿ ಅರವತ್ತು ಪಟ್ಟಣಗಳು ನಮ್ಮ ವಶವಾದವು. ಅಧ್ಯಾಯವನ್ನು ನೋಡಿ |