ಧರ್ಮೋಪದೇಶಕಾಂಡ 3:7 - ಕನ್ನಡ ಸಮಕಾಲಿಕ ಅನುವಾದ7 ಎಲ್ಲಾ ಪಶುಗಳನ್ನೂ ಪಟ್ಟಣಗಳನ್ನೂ ಸೂರೆಮಾಡಿಬಿಟ್ಟೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪಶುಗಳನ್ನು ಮಾತ್ರ ಉಳಿಸಿ ಸ್ವಂತಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲಾ ಸೂರೆಮಾಡಿಬಿಟ್ಟೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪಶುಪ್ರಾಣಿಗಳನ್ನು ಮಾತ್ರ ಉಳಿಸಿ ಸ್ವಂತ ಉಪಯೋಗಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲ ಸೂರೆಮಾಡಿಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಪಶುಗಳನ್ನು ಮಾತ್ರ ಉಳಿಸಿ ಸ್ವಂತಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲಾ ಸೂರೆಮಾಡಿಬಿಟ್ಟೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಅವರ ಪಶುಗಳನ್ನೂ ಬೆಲೆಬಾಳುವ ವಸ್ತುಗಳನ್ನೂ ನಾವು ಇಟ್ಟುಕೊಂಡೆವು. ಅಧ್ಯಾಯವನ್ನು ನೋಡಿ |