ಧರ್ಮೋಪದೇಶಕಾಂಡ 30:14 - ಕನ್ನಡ ಸಮಕಾಲಿಕ ಅನುವಾದ14 ಆ ವಾಕ್ಯವು ನಿಮಗೆ ಬಹಳ ಸಮೀಪವಾಗಿದೆ. ಅದನ್ನು ಕೈಗೊಳ್ಳುವ ಹಾಗೆ ವಾಕ್ಯವು ನಿಮ್ಮ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಈ ವಾಕ್ಯವು ನಿಮ್ಮ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಮತ್ತು ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವುದಕ್ಕೆ ಅವಕಾಶವುಂಟಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅನುಸರಿಸುವುದಕ್ಕೆ ಸಾಧ್ಯವಾಗುವಂತೆ ಈ ವಾಕ್ಯ ನಿಮಗೆ ಸಮೀಪದಲ್ಲಿ ಇದೆ; ಇದು ನಿಮ್ಮ ಬಾಯಲ್ಲೇ ಇದೆ; ಹೃದಯದಲ್ಲೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಈ ವಾಕ್ಯವು ನಿಮಗೆ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವದಕ್ಕೆ ಅವಕಾಶವುಂಟಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವರ ನುಡಿಯು ನಿಮ್ಮ ಬಳಿಯಲ್ಲಿಯೇ ಇದೆ. ಅದು ನಿಮ್ಮ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ. ಆದ್ದರಿಂದ ಅವುಗಳಿಗೆ ಕಷ್ಟವಿಲ್ಲದೆ ವಿಧೇಯರಾಗಬಹುದು. ಅಧ್ಯಾಯವನ್ನು ನೋಡಿ |