Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:24 - ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ಮೋಶೆ ಈ ನಿಯಮದ ವಾಕ್ಯಗಳನ್ನು ಗ್ರಂಥದಲ್ಲಿ ಬರೆದು ತೀರಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದನು; ಬಳಿಕ ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನ ಕಟ್ಟಳೆ, ವಿಧಿನಿಯಮಗಳ ಬೋಧನೆಯನ್ನೆಲ್ಲಾ ಮೋಶೆಯು ಪುಸ್ತಕದಲ್ಲಿ ಜಾಗ್ರತೆಯಾಗಿ ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:24
7 ತಿಳಿವುಗಳ ಹೋಲಿಕೆ  

ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.


ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು.


ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು.


ಮೋಶೆ ಯೆಹೋವ ದೇವರು ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ,


ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.


ಈ ಮಾತುಗಳನ್ನು ಯೆಹೋಶುವನು ದೇವರ ನಿಯಮದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ಎತ್ತಿ, ಅದನ್ನು ಯೆಹೋವ ದೇವರ ಪರಿಶುದ್ಧಸ್ಥಳದ ಬಳಿಯಲ್ಲಿ ಇದ್ದ ಏಲಾ ಮರದ ಕೆಳಗೆ ನೆಟ್ಟನು.


ಆಗ ಮಹಾಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ನನಗೆ ಯೆಹೋವ ದೇವರ ಆಲಯದಲ್ಲಿ ಮೋಶೆಯ ನಿಯಮದ ಗ್ರಂಥವು ಸಿಕ್ಕಿರುತ್ತದೆ,” ಎಂದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು. ಅವನು ಅದನ್ನು ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು