ಧರ್ಮೋಪದೇಶಕಾಂಡ 31:26 - ಕನ್ನಡ ಸಮಕಾಲಿಕ ಅನುವಾದ26 “ದೇವರ ನಿಯಮದ ಈ ಗ್ರಂಥವನ್ನು ತೆಗೆದುಕೊಂಡು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿ ಇಡಿರಿ. ಅದು ನಿಮಗೆ ವಿರೋಧವಾದ ಸಾಕ್ಷಿಯಾಗಿ ಅಲ್ಲಿ ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನೀವು ಈ ಧರ್ಮಶಾಸ್ತ್ರಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. [ಇಸ್ರಾಯೇಲ್ಯರೇ,] ಅಲ್ಲಿ ಇದು ನಿಮಗೆ ವಿರೋಧವಾಗಿ ಸಾಕ್ಷಿಕೊಡುವದಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದ ಲೇವಿಯರಿಗೆ, “ನೀವು ಈ ಪುಸ್ತಕವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿರುವುದು. ಅಧ್ಯಾಯವನ್ನು ನೋಡಿ |