ಧರ್ಮೋಪದೇಶಕಾಂಡ 31:30 - ಕನ್ನಡ ಸಮಕಾಲಿಕ ಅನುವಾದ30 ಆಗ ಮೋಶೆ ಇಸ್ರಾಯೇಲ್ ಸಮೂಹಕ್ಕೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಪ್ರಾರಂಭದಿಂದ ಕೊನೆಯವರೆಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಗ ಮೋಶೆ ಇಸ್ರಾಯೇಲರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಗ ಮೋಶೆ ಇಸ್ರಯೇಲರ ಸರ್ವಸಮೂಹಕ್ಕೆ ಕೇಳಿಸುವಂತೆ ಈ ಗೀತಾವಚನಗಳನ್ನು ಹೇಳಿದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಗ ಮೋಶೆ ಇಸ್ರಾಯೇಲ್ಯರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು; ಏನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇಸ್ರೇಲ್ ಸಮೂಹವು ಒಟ್ಟಾಗಿ ಸೇರಿದಾಗ ಮೋಶೆಯು ಹೀಗೆ ಹಾಡಿದನು: ಅಧ್ಯಾಯವನ್ನು ನೋಡಿ |