ಧರ್ಮೋಪದೇಶಕಾಂಡ 31:5 - ಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಕೊಡುವಾಗ, ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಅವರಿಗೆ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರ ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆತನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನು ಆ ಜನಾಂಗಗಳನ್ನು ಸೋಲಿಸಲು ಸಹಾಯ ಮಾಡುವನು. ಆದರೆ ನಾನು ಹೇಳಿದ ಪ್ರಕಾರ ನೀವು ಅವರಿಗೆ ಮಾಡಬೇಕು. ಅಧ್ಯಾಯವನ್ನು ನೋಡಿ |