ಧರ್ಮೋಪದೇಶಕಾಂಡ 32:16 - ಕನ್ನಡ ಸಮಕಾಲಿಕ ಅನುವಾದ16 ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವಜನರು ಇತರ ದೇವರುಗಳನ್ನು ಪೂಜಿಸಿ ಯೆಹೋವನನ್ನು ರೇಗಿಸಿದರು. ಅವರು ಅಸಹ್ಯ ವಿಗ್ರಹಗಳನ್ನು ಪೂಜಿಸಿ ಯೆಹೋವನನ್ನು ಸಿಟ್ಟಿಗೆಬ್ಬಿಸಿದರು. ಅಧ್ಯಾಯವನ್ನು ನೋಡಿ |