ಧರ್ಮೋಪದೇಶಕಾಂಡ 32:19 - ಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ಅದನ್ನು ನೋಡಿ ಬೇಸರದಿಂದ ತಮ್ಮ ಪುತ್ರಪುತ್ರಿಯರನ್ನು ದಂಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಯರ ವಿಷಯದಲ್ಲಿ ವ್ಯಥೆಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇದ ಕಂಡು ಸರ್ವೇಶ್ವರ ಬೇಸರಗೊಂಡ ತನ್ನಾ ಕುವರಕುವರಿಯರ ನಡತೆಯ ನೋಡಿ ನೊಂದುಕೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಗಳ ವಿಷಯದಲ್ಲಿ ವ್ಯಥೆಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಯೆಹೋವನು ಇದನ್ನು ನೋಡಿ ಕೋಪಗೊಂಡನು. ಆತನ ಮಕ್ಕಳೇ ಆತನನ್ನು ಸಿಟ್ಟಿಗೆಬ್ಬಿಸಿದರು. ಅಧ್ಯಾಯವನ್ನು ನೋಡಿ |