ಧರ್ಮೋಪದೇಶಕಾಂಡ 32:48 - ಕನ್ನಡ ಸಮಕಾಲಿಕ ಅನುವಾದ48 ಆ ದಿವಸವೇ ಯೆಹೋವ ದೇವರು ಮೋಶೆಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಆದೇ ದಿನ ಯೆಹೋವನು ಮೋಶೆಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48-49 ಆ ದಿನದಲ್ಲೇ ಸರ್ವೇಶ್ವರ ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ, ಮೋವಾಬ್ಯರ ದೇಶದಲ್ಲಿ ಜೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ ನಾನು ಇಸ್ರಯೇಲರಿಗೆ ಸ್ವದೇಶವಾಗಲೆಂದು ಕೊಡುವ ಕಾನಾನ್ ನಾಡನ್ನು ನೋಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48-49 ಆ ದಿನದಲ್ಲೇ ಯೆಹೋವನು ಮೋಶೆಗೆ - ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ ಮೋವಾಬ್ಯರ ದೇಶದಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲ್ಯರಿಗೆ ಸ್ವದೇಶವಾಗುವದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಅದೇ ದಿನದಲ್ಲಿ ಯೆಹೋವನು ಮೋಶೆಯೊಂದಿಗೆ ಮಾತನಾಡಿ, ಅಧ್ಯಾಯವನ್ನು ನೋಡಿ |