Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:15 - ಕನ್ನಡ ಸಮಕಾಲಿಕ ಅನುವಾದ

15 ಪುರಾತನ ಪರ್ವತಗಳಿಂದ ದೊರೆಯುವ ಅತ್ಯುತ್ತಮ ಕಾಣಿಕೆಗಳಿಂದಲೂ ಶಾಶ್ವತ ಪರ್ವತಗಳಿಂದ ಸಿಗುವ ಒಳಿತುಗಳಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪುರಾತನ ಬೆಟ್ಟಗಳಿಂದ ಒದಗುವ ಉತ್ಪನ್ನಗಳಿಂದ ಶಾಶ್ವತ ಪರ್ವತಗಳಿಂದ ಸಿಗುವ ಒಳಿತುಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬೆಟ್ಟಗುಡ್ಡಗಳು ಉತ್ತಮವಾದ ಫಲಗಳನ್ನು ಫಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:15
4 ತಿಳಿವುಗಳ ಹೋಲಿಕೆ  

ಅವರು ನಿಂತುಕೊಂಡು ಭೂಮಿಯನ್ನು ನಡುಗಿಸಿದರು. ಅವರು ನೋಡಿ ಜನಾಂಗಗಳನ್ನು ನಡುಗುವಂತೆ ಮಾಡಿದರು. ಪುರಾತನ ಪರ್ವತಗಳು ಸೀಳಿಹೋದವು. ಹಳೆಯ ಕಾಲದ ಗುಡ್ಡಗಳು ಬಿದ್ದು ಹೋದವು. ಅವರ ಮಾರ್ಗಗಳು ನಿತ್ಯವಾದವುಗಳೇ.


ಪುರಾತನ ಪರ್ವತಗಳ ಆಶೀರ್ವಾದಗಳಿಗಿಂತ ನಿನ್ನ ತಂದೆಯ ಆಶೀರ್ವಾದಗಳು ಶ್ರೇಷ್ಠವಾದವುಗಳು. ಅವು ಪುರಾತನ ಶಿಖರಗಳ ಐಶ್ವರ್ಯಕ್ಕಿಂತ ಹೆಚ್ಚಿನವುಗಳು. ಇವೆಲ್ಲವೂ ಯೋಸೇಫನ ತಲೆಯ ಮೇಲೆ ಅಂದರೆ, ತನ್ನ ಸಹೋದರರಲ್ಲಿ ರಾಜಕುಮಾರನಾದವನ ಹಣೆಯ ಮೇಲಿರಲಿ.


ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.


ಸೂರ್ಯನು ತರುವ ಉತ್ಕೃಷ್ಟವಾದವುಗಳಿಂದಲೂ ಚಂದ್ರನು ದಯಪಾಲಿಸುವ ಅಮೂಲ್ಯವಾದವುಗಳಿಂದಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು