ಧರ್ಮೋಪದೇಶಕಾಂಡ 33:22 - ಕನ್ನಡ ಸಮಕಾಲಿಕ ಅನುವಾದ22 ಮೋಶೆಯು ದಾನನ ವಿಷಯವಾಗಿ ಹೇಳಿದ್ದೇನೆಂದರೆ: “ದಾನನು ಬಾಷಾನಿನಿಂದ ಹಾರಿಬರುವ, ಪ್ರಾಯದ ಸಿಂಹದಂತಿದ್ದಾನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದಾನ್ ಕುಲದ ವಿಷಯದಲ್ಲಿ, “ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದಾನ್ ಕುಲ ಕುರಿತು ಮೋಶೆ ನುಡಿದದ್ದು: “ದಾನನು ಬಾಷಾನ್ ದೇಶದಿಂದ ಧಾವಿಸಿಬಂದ ಯುವಸಿಂಹನು!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದಾನ್‍ಕುಲದ ವಿಷಯದಲ್ಲಿ ಹೀಗಂದನು - ದಾನ್‍ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಮೋಶೆಯು ದಾನನ ವಿಷಯವಾಗಿ ಹೀಗೆ ಹೇಳಿದನು: “ದಾನನು ಪ್ರಾಯದಸಿಂಹದ ಮರಿ; ಅವನು ಬಾಷಾನಿನಿಂದ ನೆಗೆಯುವನು.” ಅಧ್ಯಾಯವನ್ನು ನೋಡಿ |