Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:6 - ಕನ್ನಡ ಸಮಕಾಲಿಕ ಅನುವಾದ

6 “ರೂಬೇನನು ಸಾಯದೆ ಬದುಕಲಿ. ಅವನ ಜನರು ಕಡಿಮೆಯಾಗದಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ರೂಬೇನ್ ಕುಲ ಕುರಿತು ಮೋಶೆ ನುಡಿದದ್ದು: “ರೂಬೇನ್ ಅಳಿಯದೆ ಉಳಿಯಲಿ ಅವನ ಮಕ್ಕಳು ಅಸಂಖ್ಯಾತರಾಗದಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 [ರೂಬೇನ್ ಕುಲದ ವಿಷಯದಲ್ಲಿ ಹೇಳಿದ್ದೇನಂದರೆ -] ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಮಂದಿಯುಳ್ಳದ್ದಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ರೂಬೇನನು ನಾಶವಾಗದೆ ಉಳಿಯಲಿ, ಆದರೆ ಅವನ ಕುಲದವರಲ್ಲಿ ಕೆಲವೇ ಮಂದಿ ಇರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:6
7 ತಿಳಿವುಗಳ ಹೋಲಿಕೆ  

“ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡಬೀಳುವರು.


“ನಿಮಗೆ ಸಹಾಯ ಮಾಡಬೇಕಾದ ಪುರುಷರ ಹೆಸರುಗಳು: “ರೂಬೇನ್ ಗೋತ್ರದಿಂದ ಶೆದೇಯೂರನ ಮಗ ಎಲೀಚೂರ್,


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.


ಅವರಲ್ಲಿ ಲೇಯಳ ಪುತ್ರರು: ಯಾಕೋಬನ ಚೊಚ್ಚಲ ಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು