ಧರ್ಮೋಪದೇಶಕಾಂಡ 34:5 - ಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ದೇಹಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು. ಅಧ್ಯಾಯವನ್ನು ನೋಡಿ |