ಧರ್ಮೋಪದೇಶಕಾಂಡ 4:13 - ಕನ್ನಡ ಸಮಕಾಲಿಕ ಅನುವಾದ13 ಅವರು ಹತ್ತು ಆಜ್ಞೆಗಳೆಂಬ ತಮ್ಮ ಒಡಂಬಡಿಕೆಯನ್ನು ನಿಮಗೆ ತಿಳಿಸಿ, ಅದನ್ನು ಮಾಡಬೇಕೆಂದು ನಿಮಗೆ ಆಜ್ಞಾಪಿಸಿ, ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಅವರು ಹತ್ತು ಆಜ್ಞೆಗಳಿಂದ ಕೂಡಿದ ಒಡಂಬಡಿಕೆಯನ್ನು ಘೋಷಿಸಿದರು, ಅವನ್ನು ಪಾಲಿಸಬೇಕೆಂದರು, ಅವುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀವು ಅನುಸರಿಸಬೇಕೆಂದು ಆತನು ನೇವಿುಸಿದ ನಿಬಂಧನೆಯನ್ನು ಅಂದರೆ ಹತ್ತು ಕಟ್ಟಳೆಗಳನ್ನು ನಿಮಗೆ ವಿವರಿಸಿ ಎರಡುಕಲ್ಲಿನ ಹಲಗೆಗಳಲ್ಲಿ ಕೆತ್ತಿಸಿದ್ದೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಲ್ಲಿ ಆತನು ನಿಮ್ಮೊಂದಿಗೆ ಒಡಂಬಡಿಕೆ ಮಾಡಿಕೊಂಡನು. ಆತನು ಹತ್ತು ಆಜ್ಞೆಗಳನ್ನು ನಿಮಗೆ ಕೊಟ್ಟು ಅವುಗಳನ್ನು ಅನುಸರಿಸಲು ಆಜ್ಞಾಪಿಸಿದನು. ಆ ಹತ್ತು ಆಜ್ಞೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದನು. ಅಧ್ಯಾಯವನ್ನು ನೋಡಿ |