ಧರ್ಮೋಪದೇಶಕಾಂಡ 4:16 - ಕನ್ನಡ ಸಮಕಾಲಿಕ ಅನುವಾದ16 ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳಬೇಡಿರಿ. ಎಂದರೆ, ಸ್ತ್ರೀಪುರುಷರ ರೂಪದಲ್ಲಾಗಲಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀವು ಸ್ತ್ರೀಪುರುಷರ ರೂಪವನ್ನಾಗಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀವು ಭ್ರಷ್ಟರಾಗದಂತೆ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ಸ್ತ್ರೀಪುರುಷರ ರೂಪದಲ್ಲಾಗಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀವು ಸ್ತ್ರೀ ಪುರುಷರ ರೂಪವನ್ನಾಗಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದ್ದರಿಂದ ಜಾಗ್ರತೆಯಿಂದಿರಬೇಕು. ನೀವು ಪಾಪಮಾಡಿ ನಿಮ್ಮನ್ನು ನಾಶಪಡಿಸಿಕೊಳ್ಳಬೇಡಿ. ಮನುಷ್ಯನ ರೂಪವನ್ನಾಗಲಿ ಅಧ್ಯಾಯವನ್ನು ನೋಡಿ |