ಧರ್ಮೋಪದೇಶಕಾಂಡ 4:22 - ಕನ್ನಡ ಸಮಕಾಲಿಕ ಅನುವಾದ22 ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗತಕ್ಕದ್ದಲ್ಲ. ಆದರೆ ನೀವು ಆಚೆಗೆ ಹೋಗಿ, ಆ ಒಳ್ಳೆಯ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ನದಿದಾಟಿ ಆ ಒಳ್ಳೆಯ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನೀವಾದರೋ ನದಿ ದಾಟಿ ಆ ಸುಂದರ ನಾಡನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ಹೊಳೆ ದಾಟಿ ಆ ಒಳ್ಳೇ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದ್ದರಿಂದ ನಾನು ಇದೇ ದೇಶದಲ್ಲಿ ಸಾಯುವೆನು. ಆದರೆ ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ಆ ಒಳ್ಳೆಯ ದೇಶವನ್ನು ವಶಪಡಿಸಿಕೊಂಡು ಅಲ್ಲಿ ವಾಸಿಸುವಿರಿ. ಅಧ್ಯಾಯವನ್ನು ನೋಡಿ |