ಧರ್ಮೋಪದೇಶಕಾಂಡ 4:27 - ಕನ್ನಡ ಸಮಕಾಲಿಕ ಅನುವಾದ27 ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಮಂದಿ ಮಾತ್ರ ಉಳಿಯುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು. ಅಧ್ಯಾಯವನ್ನು ನೋಡಿ |