ಧರ್ಮೋಪದೇಶಕಾಂಡ 4:35 - ಕನ್ನಡ ಸಮಕಾಲಿಕ ಅನುವಾದ35 ಯೆಹೋವ ದೇವರಲ್ಲದೆ ಮತ್ತೊಬ್ಬರಿಲ್ಲ. ಅವರೇ ದೇವರೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಸರ್ವೇಶ್ವರ ಸ್ವಾಮಿಯೊಬ್ಬರೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ಅರಿತುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯೆಹೋವನು ನಿಮಗೆ ಇವುಗಳನ್ನು ತೋರಿಸಿದ್ದಾನೆ, ಯಾಕೆಂದರೆ ಆತನೇ ದೇವರೆಂದೂ ಆತನಲ್ಲದೆ ಬೇರೆ ಯಾವ ದೇವರಿಲ್ಲವೆಂದೂ ನೀವು ತಿಳಿದುಕೊಳ್ಳಬೇಕೆಂಬುದು ಆತನ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿ |