ಧರ್ಮೋಪದೇಶಕಾಂಡ 6:16 - ಕನ್ನಡ ಸಮಕಾಲಿಕ ಅನುವಾದ16 ನೀವು ಮಸ್ಸದಲ್ಲಿ ಪರೀಕ್ಷಿಸಿದ ಹಾಗೆ ನಿಮ್ಮ ದೇವರಾದ ಯೆಹೋವ ದೇವರನ್ನು ಪರೀಕ್ಷಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಮಸ್ಸದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದಂತೆ ಇನ್ನು ಮುಂದೆ ಮಾಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಮಸ್ಸಾದಲ್ಲಿ ನೀವು ನಿಮ್ಮ ದೇವರನ್ನು ಪರೀಕ್ಷಿಸಿದಂತೆ ಆತನನ್ನು ಪರೀಕ್ಷಿಸಬಾರದು. ಅಧ್ಯಾಯವನ್ನು ನೋಡಿ |