Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:9 - ಕನ್ನಡ ಸಮಕಾಲಿಕ ಅನುವಾದ

9 ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮ ಮನೆಬಾಗಿಲಿನ ನಿಲುವು ಪಟ್ಟಿಗಳಲ್ಲಿಯೂ ಮತ್ತು ದ್ವಾರಗಳ ಮೇಲೆಯೂ ಇವುಗಳನ್ನು ಬರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲೂ ತಲೆಬಾಗಿಲಿನ ಮೇಲೂ ಅವುಗಳನ್ನು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮ ಮನೆ ಬಾಗಲಿನ ನಿಲುವುಪಟ್ಟಿಗಳಲ್ಲಿಯೂ ತಲೆಬಾಗಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವುಗಳನ್ನು ನಿಮ್ಮ ಬಾಗಿಲಿನ ಮೇಲೆಯೂ ನಿಲುವುಪಟ್ಟಿಗಳ ಮೇಲೆಯೂ ಬರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:9
7 ತಿಳಿವುಗಳ ಹೋಲಿಕೆ  

ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು.


ಈಗ ಹೋಗಿ ಇದನ್ನು ಅದರ ಮುಂದೆ ಹಲಗೆಯಲ್ಲಿ ಬರೆ. ಅದನ್ನು ಸುರುಳಿಯಲ್ಲಿ ಬರೆಯಿರಿ, ಮುಂದೆ ಬರುವ ನಿತ್ಯಕಾಲಕ್ಕಾಗಿ ಶಾಶ್ವತ ಸಾಕ್ಷಿಯಾಗಿರಲಿ.


ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕದ ಚಿಹ್ನೆಯನ್ನು ಇಟ್ಟಿದ್ದೀಯೆ. ಏಕೆಂದರೆ ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿಕೊಂಡಿದ್ದೀ. ಏರಿಹೋಗಿ ನಿನ್ನ ಮಂಚವನ್ನು ಅಗಲಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ. ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿ ಮಾಡಿದ್ದೀಯೆ.


ಆಗ ಯೆಹೋವ ದೇವರು ನನಗೆ ಉತ್ತರಕೊಟ್ಟರು. ಪ್ರಕಟನೆಯನ್ನು ಬರೆ. ಅದನ್ನು ಓದುವವನು ಶೀಘ್ರವಾಗಿ ಓದುವಂತೆ, ಅದನ್ನು ಹಲಗೆಗಳ ಮೇಲೆ ಕೆತ್ತು.


ಅವರು ರಕ್ತದಲ್ಲಿ ಸ್ವಲ್ಪ ತೆಗೆದು, ಕುರಿಮರಿಯ ಮಾಂಸವನ್ನು ಭೋಜನಮಾಡುವ ಮನೆಗಳ ಬಾಗಿಲಿನ ನಿಲುವು ಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.


ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ, ಪ್ರಾಣಗಳಲ್ಲಿಯೂ ಇಟ್ಟುಕೊಳ್ಳಿರಿ. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ, ಅವು ನಿಮ್ಮ ಹಣೆಗೆ ಕಟ್ಟಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು