ಧರ್ಮೋಪದೇಶಕಾಂಡ 7:17 - ಕನ್ನಡ ಸಮಕಾಲಿಕ ಅನುವಾದ17 “ಈ ಜನಾಂಗದವರು ನಮಗಿಂತ ಹೆಚ್ಚು ಮಂದಿ ಇದ್ದಾರೆ. ನಾವು ಹೇಗೆ ಅವರನ್ನು ವಶಮಾಡಿಕೊಳ್ಳಬೇಕು?” ಎಂದು ನಿಮ್ಮ ಹೃದಯದಲ್ಲಿ ಅಂದುಕೊಳ್ಳುವಿರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ‘ಆ ಜನರು ನಮಗಿಂತ ಹೆಚ್ಚುಮಂದಿ ಇದ್ದಾರೆ; ಅವರನ್ನು ಹೊರದೂಡಲು ನಮ್ಮಿಂದ ಹೇಗಾದೀತು? ಎಂದುಕೊಳ್ಳುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಜನಗಳು ನಮಗಿಂತ ಹೆಚ್ಚು ಮಂದಿ; ಅವರನ್ನು ಹೊರಡಿಸುವದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ನಿಮ್ಮ ಮನಸ್ಸಿನಲ್ಲಿ, ‘ಈ ಜನಾಂಗಗಳು ನಮ್ಮ ಜನಾಂಗಗಳಿಗಿಂತ ದೊಡ್ಡದಾಗಿವೆ. ಇವರನ್ನು ಹೀಗೆ ಹೊರಡಿಸಲು ಸಾಧ್ಯವೇ ಎಂದು ಯಾಕೆ ಅಂದುಕೊಳ್ಳುತ್ತೀರಿ.’ ಅಧ್ಯಾಯವನ್ನು ನೋಡಿ |