Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:13 - ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ಪಶು ಕುರಿಗಳು ಹೆಚ್ಚಿದಾಗಲೂ, ಬೆಳ್ಳಿಬಂಗಾರ ನಿಮಗೆ ಹೆಚ್ಚಿದಾಗಲೂ, ನಿಮಗಿರುವ ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ ನಿಮ್ಮ ದನಗಳೂ, ಆಡು ಕುರಿಗಳೂ, ನಿಮ್ಮ ಬೆಳ್ಳಿ ಮತ್ತು ಬಂಗಾರವೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮ ದನಕರುಗಳು, ಆಡುಕುರಿಗಳು, ಬೆಳ್ಳಿಬಂಗಾರ ಹಾಗು ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ ನಿಮ್ಮ ದನಗಳೂ ಆಡುಕುರಿಗಳೂ ನಿಮ್ಮ ಬೆಳ್ಳಿಬಂಗಾರವೂ ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮ ಹಿಂಡು ವೃದ್ಧಿಯಾಗುವುದು. ನಿಮಗೆ ಬೆಳ್ಳಿಬಂಗಾರಗಳು ಹೇರಳವಾಗಿ ದೊರಕುವವು ಮತ್ತು ನೀವು ಪ್ರತಿಯೊಂದು ವಿಷಯದಲ್ಲೂ ಸಮೃದ್ಧಿಯನ್ನು ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:13
6 ತಿಳಿವುಗಳ ಹೋಲಿಕೆ  

ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.


“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.


ನೀವು ತಿಂದು ತೃಪ್ತಿಹೊಂದಿ, ಒಳ್ಳೆಯ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ,


ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು