ಧರ್ಮೋಪದೇಶಕಾಂಡ 9:13 - ಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಯೆಹೋವ ದೇವರು ನನಗೆ, “ನಾನು ಈ ಜನರನ್ನು ನೋಡಿದ್ದೇನೆ. ಇಗೋ, ಇದು ಆಜ್ಞೆಗೆ ವಿಧೇಯವಾಗದ ಜನಾಂಗವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಅದಲ್ಲದೆ ಅವರು ನನಗೆ, ‘ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಲ್ಲದೆ ಆತನು ನನಗೆ - ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಒಳಗಾಗದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಅಲ್ಲದೆ ಯೆಹೋವನು ನನಗೆ, ‘ನಾನು ಈ ಜನರನ್ನು ಗಮನಿಸುತ್ತಿದ್ದೇನೆ. ಇವರು ತುಂಬಾ ಹಠಮಾರಿಗಳು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.