ಧರ್ಮೋಪದೇಶಕಾಂಡ 9:16 - ಕನ್ನಡ ಸಮಕಾಲಿಕ ಅನುವಾದ16 ನಾನು ನೋಡಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಎರಕ ಹೊಯ್ದ ಕರುವನ್ನು ನಿಮಗೆ ಮಾಡಿಕೊಂಡು, ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗ ಬಿಟ್ಟುಬಿಟ್ಟು ಹೋಗಿದ್ದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಿ ಲೋಹದ ಹೋರಿಕರುವನ್ನು ಮಾಡಿಸಿಕೊಂಡು ಸರ್ವೇಶ್ವರ ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡು ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಕೆಳಗೆ ನೋಡಿದಾಗ ಬಂಗಾರದಿಂದ ಬಸವನನ್ನು ಮಾಡಿಕೊಂಡು ಯೆಹೋವನ ವಿರುದ್ಧವಾಗಿ ಪಾಪ ಮಾಡಿದ್ದಿರಿ. ಯೆಹೋವನ ಆಜ್ಞೆಯನ್ನು ಅಷ್ಟು ಬೇಗನೇ ನೀವು ಉಲ್ಲಂಘಿಸಿದ್ದಿರಿ. ಅಧ್ಯಾಯವನ್ನು ನೋಡಿ |