ಧರ್ಮೋಪದೇಶಕಾಂಡ 9:17 - ಕನ್ನಡ ಸಮಕಾಲಿಕ ಅನುವಾದ17 ಆಗ ನಾನು ಆ ಎರಡು ಹಲಗೆಗಳನ್ನು ತೆಗೆದುಕೊಂಡು ನನ್ನ ಕೈಯಿಂದ ಬಿಸಾಡಿ, ನಿಮ್ಮ ಮುಂದೆ ಒಡೆದು ಹಾಕಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮ್ಮ ಎದುರಿನಲ್ಲಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದು ಬಿಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನನ್ನ ಬಳಿಯಲ್ಲಿದ್ದ ಆ ಕಲ್ಲಿನ ಹಲಗೆಗಳನ್ನು ನಾನು ನೆಲಕ್ಕೆ ಅಪ್ಪಳಿಸಿದೆನು. ನಿಮ್ಮ ಕಣ್ಣೆದುರಿನಲ್ಲಿ ಅವುಗಳನ್ನು ತುಂಡುತುಂಡಾಗಿ ಮಾಡಿದೆನು. ಅಧ್ಯಾಯವನ್ನು ನೋಡಿ |