ನಹೂಮ 1:11 - ಕನ್ನಡ ಸಮಕಾಲಿಕ ಅನುವಾದ11 ನಿನೆವೆಯೇ ಯೆಹೋವ ದೇವರಿಗೆ ವಿರೋಧವಾಗಿ ದುರಾಲೋಚನೆ ಮಾಡಿ, ಕೇಡನ್ನು ಯೋಚಿಸುವವನು ನಿನ್ನೊಳಗಿಂದ ಹೊರಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿನವೆಯೇ, ಯೆಹೋವನಿಗೆ ವಿರುದ್ಧವಾಗಿ ದುಷ್ಟ ಆಲೋಚನೆ ಮಾಡಿ ಕೇಡನ್ನು ಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿನೆವೆಯೇ, ಸರ್ವೇಶ್ವರಸ್ವಾಮಿಗೆ ವಿರುದ್ಧವಾಗಿ ಕುಯುಕ್ತಿಯನ್ನು ಕಲ್ಪಿಸುವವನು ನಿನ್ನಿಂದಲೆ ಹೊರಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 [ನಿನೆವೆಯೇ,] ಯೆಹೋವನಿಗೆ ವಿರುದ್ಧವಾಗಿ ದುರಾಲೋಚನೆಮಾಡಿ ಕೇಡನ್ನು ಸಂಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಶ್ಶೂರವೇ, ನಿನ್ನಿಂದ ಒಬ್ಬ ಮನುಷ್ಯನು ಬಂದು, ಯೆಹೋವನಿಗೆ ವಿರುದ್ಧವಾದ ಯೋಜನೆಗಳನ್ನು ಹಾಕಿದನು. ದುರಾಲೋಚನೆಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |