ನಹೂಮ 1:12 - ಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರೊಂದಿಗೆ ಒಪ್ಪಂದ ಮಾಡಿಕೊಂಡವರಿದ್ದರೂ, ಅವರು ಬಹುಮಂದಿಯಾಗಿದ್ದರೂ ನಾಶಕ್ಕೆ ಒಳಗಾಗುವರು. ಯೆಹೂದವೇ, ನಾನು ನಿನ್ನನ್ನು ಕಷ್ಟಪಡಿಸಿದಾಗ್ಯೂ, ಇನ್ನು ಮೇಲೆ ಕಷ್ಟಪಡಿಸೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಇಂತೆನ್ನುತ್ತಾನೆ - ನಿನ್ನ ಶತ್ರುಗಳು ಎಷ್ಟು ಪ್ರಬಲರಾಗಿದ್ದರೂ ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು, ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಇನ್ನು ಬಾಧಿಸೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ಯೆಹೂದನಿಗೆ ಇಂತೆಂದೆನು: “ಅಶ್ಶೂರದ ಜನರು ಬಲಶಾಲಿಗಳು. ಅವರಲ್ಲಿ ಅಸಂಖ್ಯಾತ ಸೈನಿಕರಿದ್ದಾರೆ. ಆದರೆ ಅವರೆಲ್ಲಾ ತುಂಡರಿಸಲ್ಪಡುವರು. ಅವರೆಲ್ಲಾ ಹತರಾಗುವರು. ನನ್ನ ಜನರೇ, ನೀವು ಕಷ್ಟ ಅನುಭವಿಸುವಂತೆ ಮಾಡಿದೆನು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |